ದಿವ್ಯಶ್ರೀ ಡೆಂಬಳ ಇವರಿಗೆ ಡಾಕ್ಟರೇಟ್

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ದಿವ್ಯಶ್ರೀ ಡೆಂಬಳ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಸೋಮಣ್ಣ ಹೊಂಗಳ್ಳಿ ಇವರ ಮಾರ್ಗದರ್ಶನದಲ್ಲಿ  'ಪಾರ್ತಿಸುಬ್ಬನ ಯಕ್ಷಗಾನ ಪ್ರಸಂಗಗಳು: ಪಠ್ಯ ಮತ್ತು ಪ್ರದರ್ಶನ' ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.           

         ಇವರು ಈಗಾಗಲೇ 'ಕೀರಿಕ್ಕಾಡು ವಿಷ್ಣು ಮಾಸ್ತರರ ಯಕ್ಷಗಾನ ಪ್ರಸಂಗಗಳು' ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ  ಹಂಪಿ ವಿಶ್ವವಿದ್ಯಾನಿಲಯದಿಂದ ಎಂಫಿಲ್ ಪದವಿ ಪಡೆದಿದ್ದಾರೆ.




Post a Comment

0 Comments