ರೂ. 50ಲಕ್ಷ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ

ಜಾಹೀರಾತು/Advertisment
ಜಾಹೀರಾತು/Advertisment

2021-22ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುದಾನದಡಿ ಮೂಡುಬಿದಿರೆ ತಾಲೂಕು ಕ್ರೀಡಾಂಗಣ ಸ್ವರಾಜ್ಯ ಮೈದಾನದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಮೂಲ್ಕಿ - ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಶಿಲಾನ್ಯಾಸ ನೆರವೇರಿಸಿದರು.

Post a Comment

0 Comments