ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡುಬಿದಿರೆಯ ಖ್ಯಾತ ನ್ಯಾಯವಾದಿ ಶ್ವೇತಾ ಜೈನ್ ಅವರನ್ನು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಕಾನೂನು ಕ್ಷೇತ್ರಗಳಲ್ಲಿ ನಿರಂತರವಾಗಿ ಮಾಡುತ್ತಿರುವ ಸೇವೆಯನ್ನು ಗುರುತಿಸಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿ ಕೂಟ ಬೆಳಗಾವಿ ಇದರ ಸ್ಥಾಪಕಾಧ್ಯಕ್ಷ ಬಿ ಗುಣಪಾಲ ಹೆಗ್ಡೆ, ಅಧ್ಯಕ್ಷ ಮಹಾವೀರ ಪೂವಣಿ, ವಿ.ಜೀವಂಧರ್ ಕುಮಾರ್ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


0 Comments