ಶತಮಾನೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಪೂರ್ವ ಭಾವಿ ಸಭೆ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವೈಲು ಶಾಲೆಯ ವಿದ್ಯಾಲಯಕ್ಕೆ ಈಗ  ಶತಮಾನೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಏಪ್ರಿಲ್  3 ರವಿವಾರದಂದು ಶಾಲಾ ಆವರಣದಲ್ಲಿ  ಪೂರ್ವ ಭಾವಿ ಸಭೆ ಕರೆಯಲಾಗಿದ್ದು

ಹಳೇ ವಿದ್ಯಾರ್ಥಿಗಳು, ಊರ ಮತ್ತು ಪರ ಊರಿನ ವಿದ್ಯಾಭಿಮಾನಿಗಳೆಲ್ಲರೂ ಸೇರಿಕೊಂಡು ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಮತ್ತು ವಿವಿಧ ಸಮಿತಿಗಳನ್ನು ರಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭಿಮಾನಿಗಳು, ಹಳೇ ವಿದ್ಯಾರ್ಥಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು

 ನೀಡಿ ಶತಮಾನೋತ್ಸವ ಸಂಭ್ರಮಾಚರಣೆಯನ್ನು  ಯಶಸ್ವಿಯಾಗಿ ನೆರವೇರಿಸಲು ಸಹಕರಿಸಬೇಕೆಂದು ಶಾಲಾ

ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಳೇ ವಿದ್ಯಾರ್ಥಿ ಸಂಘವು  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Post a Comment

0 Comments