ಏ. 10 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾರಿಗೂ ಕೋವಿಡ್ ಬೂಸ್ಟರ್ ಡೋಸ್ ಲಭ್ಯ

ಜಾಹೀರಾತು/Advertisment
ಜಾಹೀರಾತು/Advertisment

ದೆಹಲಿ: 18ವರ್ಷ ಮೇಲ್ಪಟ್ಟ ಎಲ್ಲಾ ಕೊರೊನಾ ವೈರಸ್ ಲಸಿಕೆ ಫಲಾನುಭವಿಗಳಿಗೆ ಏ.10ರಿಂದ ಕೋವಿಡ್ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

18ವರ್ಷಕ್ಕಿಂತ ಮೇಲ್ಪಟ್ಟ, ಎರಡನೇ ಡೋಸ್ ಪಡೆದು ಒಂಭತ್ತು ತಿಂಗಳು ಪೂರ್ಣಗೊಳಿಸಿದ ಎಲ್ಲಾ ಫಲಾನುಭವಿಗಳು ಕೋವಿಡ್ ಬೂಸ್ಟರ್ ಡೋಸ್‌ಅನ್ನು ಪಡೆಯಬಹುದು. ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Post a Comment

0 Comments