ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಸಿಎಂ ಬೊಮ್ಮಾಯಿ-ನೂತನ ಭೋಜನಾಲಯ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತೃಪ್ತಿ ಮತ್ತು ಸರ್ವರಕ್ಷ ಹೆಸರಿನ ಬೋಜನಾಲಯ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ , ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್,  ಸಂಸ್ಥೆಯ ಮುಖ್ಯಸ್ಥ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಈ ಸಂದರ್ಭದಲ್ಲಿದ್ದಾರು.

Post a Comment

0 Comments