ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಂತಿಲ್ಲ: ಸಚಿವ ಬಿ.ಸಿ.ನಾಗೇಶ್

ಜಾಹೀರಾತು/Advertisment
ಜಾಹೀರಾತು/Advertisment

 

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರಿಕ್ಷಾ ಕೊಠಡಿಗೆ ಬರಬೇಕು. ಸಮವಸ್ತ್ರ ಇರುವ ಕಡೆ ವಿದ್ಯಾರ್ಥಿಗಳು ಪಾಲಿಸೋದು ಕಡ್ಡಾಯ. ಸಮವಸ್ತ್ರ ಇಲ್ಲದ ಕಡೆ ಧರ್ಮಸೂಚಕ ವಸ್ತ್ರಕ್ಕೆ ಅನುಮತಿ ಇಲ್ಲ. ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರ ಧರಿಸಿ ಎಂದು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ.

Post a Comment

0 Comments