ಮೂಡುಬಿದಿರೆ: ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಶ್ರಮ್ ಕಾರ್ಡ್ ನೋಂದಣಿ ಕಾರ್ಯಕ್ರಮ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ:  ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ- ಯುವ ಮೋರ್ಚಾ ಮುಲ್ಕಿ-ಮೂಡುಬಿದಿರೆ ಮಂಡಲ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆದ ರಕ್ತದಾನ ಶಿಬಿರ ಹಾಗೂ ಇ-ಶ್ರಮ ಕಾರ್ಡ್ ನೋಂದಾವಣೆ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಭಾಗವಹಿಸಿದರು.ಈ ಸಂದರ್ಭದಲ್ಲಿ ಮೂಲ್ಕಿ ಮೂಡುಬಿದಿರೆ ಶಾಸಕರಾದ ಉದಾರಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ, ರೈತ ಮೋರ್ಚಾದ ಅಧ್ಯಕ್ಷರಾದ ಸೋಮನಾಥ ಕೋಟ್ಯಾನ್, ಯುವ ಮೋರ್ಚಾದ ಅಧ್ಯಕ್ಷರಾದ ಅಶ್ವಥ್ ಪಣಪಿಲ, ಗೋಪಾಲ್ ಶೆಟ್ಟಿಗಾರ್, ಹರೀಶ ಎಂ ಕೆ ,ಲಕ್ಷ್ಮಣ್ ಪೂಜಾರಿ, ವೆನ್ಲಾಕ್ ಆಸ್ಪತ್ರೆಯ ಡಾ. ಅನಿರುದ್ಧ್,ಬ್ಲಡ್ ಬ್ಯಾಂಕ್ ನ ಡಾ. ಆಂಟೋನಿ ಮೊದಲಾದವರು.


Post a Comment

0 Comments