ಮೂಡುಬಿದಿರೆ: ಏ. 27 ರಂದು ಉದ್ಘಾಟನೆಗೊಳ್ಳಲಿರುವ ತಾಲೂಕು ಆಡಳಿತ ಸೌಧದ ವಾಸ್ತು ಪೂಜೆಯು ಇಂದು ಅರ್ಚಕ ವೃಂದದಿಂದ ಶಾಸಕ ಉಮಾನಾಥ್ ಕೋಟ್ಯಾನ್ ಉಪಸ್ಥಿತಿಯಲ್ಲಿ ನೇರವೇರಿತು.
ಈ ಸಂದರ್ಭದಲ್ಲಿ ಮೂಡಬಿದ್ರಿ ತಹಶೀಲ್ದಾರ ಪುಟ್ಟರಾಜು, ಬಿಜೆಪಿ ಜಿಲ್ಲಾ ಕಛೇರಿ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಮೂಲ್ಕಿ-ಮೂಡಬಿದ್ರೆ ಮಂಡಲದ ಅಧ್ಯಕ್ಷ ಸುನಿಲ್ ಆಳ್ವ, ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಗೋಪಾಲ ಶೆಟ್ಟಿಗಾರ್, ಯುವ ಮೋರ್ಚಾದ ಅಧ್ಯಕ್ಷ ಅಶ್ವಥ್ ಪಣಪಿಲ, ಹಾಗೂ ಕಾಂಟ್ರಾಕ್ಟರ್ ಪ್ರವೀಣ್ ಪೂಜಾ ಸಮಾರಂಭದಲ್ಲಿ ಭಾಗವಹಿಸಿದ್ದರು.
0 Comments