ದೆಹಲಿ ಕಡೆ ಮುಖ ಮಾಡಿದ ಸಿಎಂ ಬೊಮ್ಮಾಯಿ-ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಹುಮ್ಮಸ್ಸು

ಜಾಹೀರಾತು/Advertisment
ಜಾಹೀರಾತು/Advertisment

 


ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಹೂರ್ತ ಕೇಂದ್ರ ಫಿಕ್ಸ್ ಆಗಿದ್ದು, ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಈ ಕುರಿತು ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಸುಳಿವನ್ನು ನೀಡಿದ್ದು, ಮೇ 3 ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ವಿಚಾರವಾಗಿ ಮಾತುಕತೆ ನಡೆಸಲು ಅವಕಾಶವಿದೆ.

Post a Comment

0 Comments