ಮೂಡುಬಿದಿರೆ: ಕರ್ನಾಟಕ ಸಿವಿಲ್ ಕೋರ್ಟ್ ನ್ಯಾಯಾಧೀಶರಾಗಿ ಆಯ್ಕೆಯಾದ ನಮ್ಮ ಕ್ಷೇತ್ರದ ವಾಲ್ಪಾಡಿ ಗ್ರಾಮದ ಸುನೀತಾ ಭಂಡಾರಿಯವರನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಸುನಿಲ್ ಆಳ್ವ, ವಾಲ್ಪಾಡಿ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಮಂಡಲದ ಪದಾಧಿಕಾರಿಗಳು.
0 Comments