ಮಂಗಳೂರಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಚಿವ ಕೋಟ


ಜಾಹೀರಾತು/Advertisment
ಜಾಹೀರಾತು/Advertisment

 


ಮಂಗಳೂರು: ತಾಲೂಕಿನ ಕೊಟಾರಚೌಕಿಯಲ್ಲಿರುವ ಜಿ.ಪಂ ಕಟ್ಟಡದ ಸಚಿವರ ಕಛೇರಿಗೆ   ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಏಪ್ರಿಲ್ 9ರಂದು ಬೆಳಿಗ್ಗೆ 10:30ರಿಂದ  12:30 ರವರೆಗೆ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಭೇಟಿ ಮತ್ತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. 

ಈ ಸಂದರ್ಭದಲ್ಲಿ ಸ್ಥಳಿಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು, ಸಾರ್ವಜನಿಕರು, ಯಾವುದೇ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸಚಿವರಿಗೆ ಸಲ್ಲಿಸಬಹುದಾಗಿದೆ.

Post a Comment

0 Comments