ಎಸ್.ಎನ್.ಎಮ್ ಪಾಲಿಟೆಕ್ನಿಕ್ ರಕ್ತದಾನ ಶಿಬಿರದಲ್ಲಿ 186 ಯೂನಿಟ್ ರಕ್ತ ಸಂಗ್ರಹ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಮೂಡುಬಿದಿರೆ ಎಸ್ ಎನ್ ಎಂ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕ, ಮೂಡುಬಿದಿರೆ ಭಾರತೀಯ ರೆಡ್ ಕ್ರಾಸ್ ಘಟಕ ಇವರ ಸಹಕಾರದಿಂದ ಶುಕ್ರವಾರ ನಡೆದ ರಕ್ತದಾನ ಶಿಬಿರದಲ್ಲಿ 186 ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.  

ಭಾರತೀಯ ರೆಡ್ ಕ್ರಾಸ್ ಘಟಕ ರಕ್ತ ನಿಧಿ ಮಂಗಳೂರು ಇವರು ರಕ್ತದಾನ ಶಿಬಿರವನ್ನು ನೆರವೇರಿಸಿದರು.  


ಎಸ್ ಎನ್ ಎಂ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2015ರಿಂದ ಇದುವರೆಗೂ ಸತತವಾಗಿ 9 ರಕ್ತದಾನ ಶಿಬಿರವನ್ನು ನಡೆಸಲಾಗುತ್ತಿದೆ, ಒಟ್ಟು 1381 ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ.

Post a Comment

0 Comments