ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಸುಚರಿತ ಶೆಟ್ಟಿ ಆಯ್ಕೆ


ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕದಂಡಲೇ ಪರಾರಿ ಸುಚರಿತ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ, ಬಿಜೆಪಿ ಮಂಡಲಾಧ್ಯಕ್ಷರಾಗಿ ಸೇವೆಗೈದಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ.

Post a Comment

0 Comments