ಆಳ್ವಾಸ್ ನ ಐವರು ವಿದ್ಯಾರ್ಥಿಗಳಿಗೆ ರ್ಯಾಂಕ್

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: 2021-22ನೇ ಸಾಲಿನ ಎಸೆಸೆಲ್ಸಿ ಪರೀಕ್ಷಾ  ಫಲಿತಾಂಶವು ಈಗಾಗಲೇ ಪ್ರಕಟಗೊಂಡಿದ್ದು, ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳು 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 

 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಾದ ಇಂದಿರಾ ಅರುಣ್ 625,  ಕಲ್ಲೇಶ್ವರ್ ಪುಂಡಲಿಕ್ ನಾಯ್- 625, ಸುದೇಶ್ ದತ್ತಾತ್ರೇಯ 625, ಶ್ರೇಯಾ ಆರ್.ಶೆಟ್ಟಿ- 625, ಹಾಗೂ ಆಳ್ವಾಸ್ ಆಂಗ್ಲ ಮಾಧ್ಯಮ ವಿಭಾಗದ ಈರಯ್ಯ ಶ್ರೀಶೈಲ್- 625 ಅಂಕ ಗಳಿಸಿ ಸಾಧನೆಗೈದಿದ್ದಾರೆ.

Post a Comment

0 Comments