ಮೂಡುಬಿದಿರೆ :ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ರತ್ನಾಕರ ಸಿ.ಮೊಯಿಲಿ ಅವರ ಪತ್ನಿ,ಶಿಕ್ಷಕಿ ವಿಜಯಲಕ್ಷ್ಮೀ(55ವ) ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನ ಹೊಂದಿದರು.
ಅವರು ಕೋಟೆಬಾಗಿಲಿನ ಉರ್ದು ಸ.ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವರು ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ.
0 Comments