ಉಡುಪಿಯಲ್ಲಿ ಭಾ. ಜ. ಪ ವಿಶೇಷ ಕಾರ್ಯಕಾರಣಿ ಸಭೆ

ಜಾಹೀರಾತು/Advertisment
ಜಾಹೀರಾತು/Advertisment

 

ಉಡುಪಿಉಡುಪಿ: ಭಾರತೀಯ ಜನತಾ ಪಾರ್ಟಿ,ಉಡುಪಿ ಜಿಲ್ಲೆ ಇದರ ವಿಶೇಷ ಕಾರ್ಯಕಾರಣಿ ಸಭೆಯು ಇಂದು ಉಡುಪಿಯಲ್ಲಿ ನಡೆಯಿತು. ಸಭೆಯಲ್ಲಿ ಅರಣ್ಯ,ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರ ಉಪಸ್ಥಿತಿಯಲ್ಲಿ ನೇರವೇರಿತು. 

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲಾ ಪಕ್ಷದ, ಪ್ರಮುಖರು, ಕಾರ್ಯಕರ್ತರು ಇದ್ದರು.

Post a Comment

0 Comments