ಮೂಡುಬಿದಿರೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ವಿಶ್ವನಾಥ್ ಜೋಶಿ(595) ಹಾಗೂ ವಿಜ್ಞಾನ ವಿಭಾಗ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. ಈರ್ವರು ಆಳ್ವಾಸ್ ಶಿಕ್ಷಣ ಪ್ರತಿಸ್ತಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ತಲಾ 1 ಲಕ್ಷ ರೂಪಾಯಿ ಬಹುಮಾನವನ್ನು ನೀಡಿದ್ದಾರೆ.
0 Comments