ಪಿಯುಸಿ ಪರೀಕ್ಷೆ ; ಕ್ಯಾನ್ಸರ್ ಪೀಡಿತ ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಅತ್ಯುತ್ತಮ ಸಾಧನೆಗೈದ ಪುತ್ರ ಕಾರ್ತಿಕ್

ಜಾಹೀರಾತು/Advertisment
ಜಾಹೀರಾತು/Advertisment

 

ಉಡುಪಿ :ಉಡುಪಿಯ ಪ್ರತಿಷ್ಠಿತ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾನೆ.

584 (97.33)ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಕಾರ್ತಿಕ್ ಅವರ ತಾಯಿ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ₹ ವೆಚ್ಚವಾಗಿದೆ.

ಕ್ಯಾನ್ಸರ್ ಪೀಡಿತ ತಾಯಿಯ ನೋವು ಒಂದೆಡೆಯಾದರೆ, ಹಣಕಾಸಿನ ತೀವ್ರ ತೊಂದರೆಯ ನಡುವೆ ಇದೀಗ ಶ್ರೇಷ್ಠ ಸಾಧನೆ ಮಾಡಿರುವುದು ಗಮನಾರ್ಹ.

Post a Comment

0 Comments