ಬೆಂಗಳೂರು: ಹಲವಾರು ಮಾಧ್ಯಮಗಳಲ್ಲಿ ನಿರೂಪಕಿಯಾಗಿ ಸೇವೆ ಸಲ್ಲಿಸಿ ಪ್ರಸುತ್ತ ನ್ಯೂಸ್18 ಕನ್ನಡ ವಾಹಿನಿಯಲ್ಲಿ ನಿರೂಪಕಿಯಾಗಿ ಸೇವೆಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಮೂಲದ ನವಿತಾ ಜೈನ್‌ಗೆ ಭಾರತ ಯುವ ಕೇಂದ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ 'ನಾಡಪ್ರಭು ಕೆಂಪೇಗೌಡ ಪ್ರಶಸ್ತಿ2022'ಪ್ರಶಸ್ತಿಯನ್ನು ಗೌರವಿಸಲಾಯಿತು.
0 Comments