ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯದ ಮಾಜಿ ಸಚಿವರಾದ ಕೆ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮಿಥುನ್ ರೈ ಅವರು ಧರ್ಮಸ್ಥಳದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು
0 Comments