ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸರಿಂದ ಪಥಸಂಚಲನ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 

ಮೂಡುಬಿದಿರೆ: ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಮೂಡುಬಿದಿರೆ ಪೊಲೀಸರು ಮೂಡುಬಿದಿರೆ ಪೇಟೆಯಲ್ಲಿ ಶನಿವಾರ ಸಂಜೆ ಮಳೆಯನ್ನು ಲೆಕ್ಕಿಸದೆ ಪಥಸಂಚಲನ ನಡೆಸಿದರು.

ಮೂಡುಬಿದಿರೆ ಠಾಣೆಯ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ಪಥಸಂಚಲನ ನೇತೃತ್ವ ವಹಿಸಿದ್ದರು.ಉಪ ನಿರೀಕ್ಷಕ ಸುದೀಪ್ ಈ ಸಂದರ್ಭದಲ್ಲಿದ್ದರು.

Post a Comment

0 Comments

Advertisement