ನಾಡಭಾಷೆಯಲ್ಲೇ ಪ್ರಮಾಣ ಪ್ರಮಾಣ ವಚನ ಸ್ವೀಕರಿಸಿದ ಖಾವಂದರು

ಜಾಹೀರಾತು/Advertisment
ಜಾಹೀರಾತು/Advertisment


 ಧರ್ಮಸ್ಥಳದ ಧರ್ಮಾಧಿಕಾರಿ ಯವರು ಇತ್ತೀಚಿಗೆ ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದು ಇಂದು ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ ಪೂಜ್ಯ ಹೆಗ್ಗಡೆಯವರು ಕಾಯಾ-ವಾಚಾ-ಮನಸಾ ನಾನು ಭಾರತದ ಸಂವಿಧಾನದ ಅಡಿಯಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುತ್ತೇನೆ ಎಂದು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಮಾತೃಭಾಷೆ ಕನ್ನಡವನ್ನೇ ಉಪಯೋಗಿಸಿದ ಹೆಗ್ಗಡೆಯವರು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದ್ದಾರೆ.

Post a Comment

0 Comments