ಮೂಡುಬಿದಿರೆಯ ಪ್ರತಿಷ್ಠಿತ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್‍ನ ಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ


ಜಾಹೀರಾತು/Advertisment
ಜಾಹೀರಾತು/Advertisment

ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂಡಬಿದಿರೆ  ಇದರ 31ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಹಾಗೂ 36ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.


ಮೂಡಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಮೋಹನ್ ಆಳ್ವರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದಿರೆ ಹಾಗೂ ಉದ್ಯಮಿ ಶ್ರೀಪತಿ ಭಟ್, ಸಂಚಾಲಕ ಸಂತೋಷ್ ಕುಮಾರ್ , ಅಧ್ಯಕ್ಷರಾದ ಗಣೇಶ್ ಬಿ.ಭಟ್ ಹಾಗೂ ಇತರ ಪದಾಧಿಕಾರಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Post a Comment

0 Comments