ಕರ್ನಾಟಕ ಸಾಧನ ರತ್ನ ಪ್ರಶಸ್ತಿ ವಿಜೇತ ಕೆ.ಎಂ.ಖಲೀಲ್ ಗೆ ಸನ್ಮಾನ

ಜಾಹೀರಾತು/Advertisment
ಜಾಹೀರಾತು/Advertisment

 

ಕಾರ್ಕಳ: ಮಾಧ್ಯಮ ಕ್ಷೇತ್ರದಲ್ಲಿ ಕರ್ನಾಟಕ ಸಾಧನ ರತ್ನ ಪ್ರಶಸ್ತಿ ವಿಜೇತ ಕೆ.ಎಂ.ಖಲೀಲ್ ಕಾರ್ಕಳ ಅವರಿಗೆ ಅವರ ಸ್ವಗೃಹದಲ್ಲಿ, ನಮ್ಮ ನಾಡ ಒಕ್ಕೂಟ-ಕಾರ್ಕಳ ಘಟಕದ ವತಿಯಿಂದ ತಾಲೂಕು ಅಧ್ಯಕ್ಷರಾದ ಶಾಕಿರ್ ಹುಸೇನ್ ಶಿಶಾ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೇನ್ ಕಾರ್ಕಳ, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ಮುಸ್ತಾಫ್, ಜಿಲ್ಲಾ ಸಮಿತಿ ಸದಸ್ಯರಾದ ಮುಹಮ್ಮದ್ ಕಾಸಿಂ ಕಾರ್ಕಳ ಇವರುಗಳು ಸೇರಿದ್ದಾರೆ.

Post a Comment

0 Comments