ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ದಾರುಣವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಂಕೆಯ ಹಿನ್ನೆಲೆಯಲ್ಲಿ ತಡರಾತ್ರಿ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಡಿ.ಪಿ.ಐ. ಕಾರ್ಯಕರ್ತರ ಮನೆಗೆ ನುಗ್ಗಿ ಪೊಲೀಸರು ಕಾರ್ಯಾಚರಣೆ ನಡೆಸಿ, ಶಂಕಿತರನ್ನು ಬಂಧಿಸಿದ್ದಾರೆ.
0 Comments