ಮಾಸ್ತಿಕಟ್ಟೆ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಮಾಸ್ತಿಕಟ್ಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ರಾಜೇಶ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯಿನಿ ಸೇಸಮ್ಮ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಶೋಕ್ ಆಚಾರ್ಯ, ಪೃಥ್ವಿರಾಜ್ ಜೈನ್, ಗಂಗಾಧರ್, ಅಶೋಕ್ ಶೆಟ್ಟಿ, ವಿಜಯ್, ಸೆಲ್ವ ಕುಮಾರ್,ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Post a Comment

0 Comments