ಮೂಡುಬಿದಿರೆಯ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಕರೆಯಲ್ಲಿ ಭಾನುವಾರ ಕುದಿ ಕಂಬಳ ನಡೆಯಿತು.
ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್ "ಕುದಿ ಕಂಬಳ" ಕ್ಕೆ ಚಾಲನೆಯನ್ನು ನೀಡಿದರು.
ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ, ಕಂಬಳ ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಕಂಬಳ ಕೋಣಗಳ ಯಜಮಾನ ರಂಜಿತ್ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಓಟಗಾರ ಸುಹಾನ್, ಸತ್ತಾರ್ ಈ ಸಂದರ್ಭದಲ್ಲಿದ್ದರು.
0 Comments