ಕಾಂಗ್ರೆಸ್ ಕಾರ್ಯಕರ್ತರಿಂದ ತಾಲೂಕು ಕಛೇರಿ ಮುಂಭಾಗ ಧರಣಿ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಕಂದಾಯ/ಸರ್ವೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಅಹವಾಲುಗಳು ಕಳೆದ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು ಇದರಿಂದಾಗಿ ಸಮಸ್ಯೆಯಾಗುತ್ತಿರುವುದನ್ನು ಖಂಡಿಸಿ ಮೂಡುಬಿದಿರೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ತಾಲೂಕು ತಹಶೀಲ್ದಾರ್ ಕಛೇರಿ ಮುಂಭಾಗ ಧರಣಿ ನಡೆಸಿದರು.

ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಧರಣಿಯ ನೇತೃತ್ವ ವಹಿಸಿದ್ದರು.

 ಪುರಸಭಾ ಸದಸ್ಯರಾದ ಕೊರಗಪ್ಪ, ಪುರಂದರ ದೇವಾಡಿಗ

ಹಾಗೂ ಕಾಂಗ್ರೆಸ್ ಕಾರ್ಯಕರ್ತ  ವಾಸು ಪೂಜಾರಿ ಈ ಸಂದರ್ಭದಲ್ಲಿದ್ದರು.

Post a Comment

0 Comments