ಶಿರ್ತಾಡಿಯಲ್ಲಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಅನಾವರಣ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಗ್ರಾಮ ಪಂಚಾಯತಿ ಗೌರವ


ಜಾಹೀರಾತು/Advertisment
ಜಾಹೀರಾತು/Advertisment

 


ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ದುರಂತದಿಂದ  ಮೃತಪಟ್ಟ ಭಾರತದ ಸೇನಾ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ ಅವರ ಪ್ರತಿಮೆಯನ್ನು ಸ್ಥಾಪಿಸಿ ಅನಾವರಣಗೊಳಿಸಲಾಯಿತು.

ಮುಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರಾದ  ಅಭಯಚಂದ್ರ ಜೈನ್,ಗ್ರಾಮ ಪಂಚಾಯತ್ ಶಿರ್ತಾಡಿ  ಇದರ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ , ಉಪಾಧ್ಯಕ್ಷರಾದ ಶಶಿಕಲಾ,  ಯೋಧರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Post a Comment

0 Comments