Big breaking:ದೇಶವಿರೋಧಿ PFI ಸಹಿತ 8 ಸಂಘಟನೆಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಜಾಹೀರಾತು/Advertisment
ಜಾಹೀರಾತು/Advertisment

 


ದೇಶದಲ್ಲಿ ವಿಧ್ವಂಸಕ  ಚಟುವಟಿಕೆಗಳಲ್ಲಿ ಪಾಲ್ಗೊಂಡಿದೆ ಎನ್ನಲಾದ ಪಿ ಎಫ್ ಐ ಸಂಘಟನೆ ಸಹಿತ ಎಂಟು ದೇಶವಿರೋಧಿ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಉಗ್ರ ಚಟುವಟಿಕೆಗಳಿಗೆ ಬೆನ್ನೆಲುಬಾಗಿ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಇಸ್ಲಾಮಿಕ್ ಸಂಘಟನೆಯಾದ ಪಿ ಎಫ್ ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಇಂದಿನಿಂದಲೇ ಈ ಆದೇಶ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು ಪಿ ಎಫ್ ಐ ನಿಷೇಧಿಸಬೇಕು ಎನ್ನುವಂತಹ ಹಲವಾರು ಜನತೆಯ ಕೂಗಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದೆ.

Post a Comment

0 Comments