ಪುಚ್ಚಮೊಗರಿನಲ್ಲಿ ತಹಶೀಲ್ದಾರ್ ಗ್ರಾಮವಾಸ್ತವ್ಯ

 

ಮೂಡುಬಿದಿರೆ ತಾಲೂಕು ತಹಶೀಲ್ದಾರ್‌ರವರು ಬೇರೆ ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸೆ. 17ರಂದು ಪುಚ್ಚಮೊಗರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ.

ಅಂದು ಬೆಳಿಗ್ಗೆ 10.00ಗಂಟೆಯಿಂದ ಪುಚ್ಚಮೊಗರು ಶಾಂತಿರಾಜ್ ಕಾಲೋನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಭಾಗವಹಿಸಲಿದ್ದಾರೆ.

ಗ್ರಾಮಸ್ಥರು ಕಂದಾಯ ಇಲಾಖೆಯ ಅಹವಾಲುಗಳನ್ನು ಈ ಗ್ರಾಮವಾಸ್ತವ್ಯದಲ್ಲಿ ಸಲ್ಲಿಸಬಹುದಾಗಿದೆ.


Post a Comment

0 Comments

Advertisement