ಮೂಡುಬಿದಿರೆ : ಜಿಲ್ಲಾಧಿಕಾರಿಗಳ ನಡೆ- ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾದ ತಾಲೂಕು ಕಚೇರಿಗೆ ಭೇಟಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೆ.7ರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯ ವರೆಗೆ ಮೂಡಬಿದಿರೆಯ ತಾಲೂಕು ಕಚೇರಿಯಲ್ಲಿ ಲಭ್ಯವಿರುತ್ತಾರೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments