ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಳ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಹೊನ್ನಾವರ ದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಗಳ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು ಆಗಬೇಕಾದ ಸವಲತ್ತುಗಳ ಬಗ್ಗೆ ವೈದ್ಯಾಧಿಕಾರಿಗಳ ಬಳಿ ಚಿಂತಿಸಿದರು. ಶಾಸಕರಾದ ದಿನಕರ ಶೆಟ್ಟಿ ಮತ್ತು ಇತರ ಪ್ರಮುಖರು ಸಚಿವರಿಗೆ ಸಾಥ್ ನೀಡಿದರು.
0 Comments