ಮೂಡುಬಿದಿರೆ ಪುರಸಭೆಯಲ್ಲಿ ದೀಪಾವಳಿ ಸಂಭ್ರಮ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ದೀಪಾವಳಿ ಹಬ್ಬದ ಪ್ರಯುಕ್ತ ಮೂಡುಬಿದಿರೆ ಪುರಸಭೆಯಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆ ನಡೆಯಿತು.

 ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರುಗಳು, ನಾಮ ನಿರ್ದೇಶಿತ ಸದಸ್ಯರು, ಮುಖ್ಯಾಧಿಕಾರಿ ಇಂದು ಎಂ., ಪರಿಸರ ಅಭಿಯಂತರೆ ಶಿಲ್ಪಾ, ಎಂಜಿನಿಯರ್ ಪದ್ಮನಾಭ ಗಾಣಿಗ ಮತ್ತು ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

  ಆಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Post a Comment

0 Comments