ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನಾಳೆಯೇ ಭೂಮಿ ಪೂಜೆ:ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲೇ ಶಿಲಾನ್ಯಾಸ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ


 ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಆತನ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಭರವಸೆ ನೀಡಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಯೋಜನೆಗೆ ಈಗ ಅಡಿಗಲ್ಲು ಹಾಕುವಂತಹ ಸಮಯ ಬಂದಿದೆ. ನವೆಂಬರ್ 2 ರಂದು ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಮನೆ ನಿರ್ಮಿಸಲು ಭೂಮಿ ಪೂಜೆ ನೆರವೇರಲಿದ್ದು ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾತ್ರವಲ್ಲದೆ ಸುಳ್ಯ ಶಾಸಕರು ಹಾಗೂ ಸಚಿವರಾದ ಎಸ್. ಅಂಗಾರ ಸಹಿತ ಸ್ಥಳೀಯ ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Post a Comment

0 Comments

Advertisement