ಉಡುಪಿಗೆ ಭೇಟಿ ನೀಡಿದ ಗೋವಾ ಸಿಎಂ:ಶಾಸಕರು, ಬಿಜೆಪಿ ಅಧ್ಯಕ್ಷರಿಂದ ಸ್ವಾಗತ

ಜಾಹೀರಾತು/Advertisment
ಜಾಹೀರಾತು/Advertisment


ವಿವಿಧ ಕಾರ್ಯಕ್ರಮಗಳ ನಿಮಿತ್ತ ಕರ್ನಾಟಕ ಪ್ರವಾಸ ಕೈಗೊಂಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರನ್ನು ಉಡುಪಿ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಲಾಯಿತು.


ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್ , ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ರವರ ನೇತೃತ್ವದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ರನ್ನು ಸ್ವಾಗತಿಸಲಾಯಿತು. 

Post a Comment

0 Comments