ಬಂಟ್ವಾಳ ಶಾಸಕ ರಾಜೇಶ್ ನಾಯ್ಕರ ತಾಯಿ ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರ, ಉಳಿಪಾಡಿಗುತ್ತು ಸರೋಜಿನಿ ನಾಯ್ಕ (90) ತಾಯಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಸರೋಜಿನಿ ಅವರು ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ. ರಮೇಶ್ ನಾಯ್ಕ ಅವರ ಪತ್ನಿಯಾಗಿದ್ದಾರೆ. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದಾರೆ  ಚಾಲನೊರು ಫಾರ್ಮ್ಸ್ ನ ಪುತ್ರ, ಶಾಸಕ ರಾಜೇಶ್ ನಾಯ್ಕ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ

Post a Comment

0 Comments

Advertisement