ಬಿಗ್ ಬಾಸ್ ವೀಕೆಂಡ್ ಎಪಿಸೋಡ್‌ಗೆ ಸುದೀಪ್ ಗೈರು? ಇಲ್ಲಿದೆ ಕಾರಣ

ಜಾಹೀರಾತು/Advertisment
ಜಾಹೀರಾತು/Advertisment

 

ಸುದೀಪ್ ಹಾಗೂ ಪ್ರಿಯಾ ಅವರು ಅಕ್ಟೋಬರ್ 18ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇದಕ್ಕಾಗಿ ಈ ದಂಪತಿ ವಿದೇಶಕ್ಕೆ ಹಾರಿದ್ದಾರೆ. ಅಲ್ಲಿಯೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಶುಕ್ರವಾರ (ಸೆಪ್ಟೆಂಬರ್ 21) 'ಗಂಧದ ಗುಡಿ' ಸಾಕ್ಷ್ಯಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಅದಕ್ಕೂ ಸುದೀಪ್ ಭಾಗವಹಿಸುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಕ್ಕೆ ವೀಕೆಂಡ್ ಎಪಿಸೋಡ್ ನಲ್ಲಿ ಅವರು ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ವಾಹಿನಿಯವರಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

Post a Comment

0 Comments