ಯುವರಾಜ್ ಜೈನ್‌ಗೆ ಮಿಲನಶ್ರೀ ಪ್ರಶಸ್ತಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 

ಕರ್ನಾಟಕ ಜೈನ್ ಮಿಲನ್‌ನ ರಾಜ್ಯಮಟ್ಟದ " ಮಿಲನಶ್ರೀ 'ಪ್ರಶಸ್ತಿಗೆ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಆಯ್ಕೆಯಾಗಿದ್ದಾರೆ. ಯುವರಾಜ್ ಜೈನ್ ಅವರ ಶಿಕ್ಷಣ, ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 16ರಂದು ಎಕ್ಸಲೆಂಟ್ ಕಾಲೇಜಿನಲ್ಲಿ ನಡೆಯುವ ಭಾರತೀಯ ಜೈನ್ ಮಿಲನ್ ವಲಯ 8ರ ಸಮ್ಮೇಳನದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Post a Comment

0 Comments

Advertisement