ಬಾವಿಗೆ ಹಾರಿ ಆತ್ಮಹತ್ಯೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 

ಮೂಡುಬಿದಿರೆ: ಇಲ್ಲಿನ ಮೂಡುಕೊಣಾಜೆ ನಿವಾಸಿ ರವಿ ಪೂಜಾರಿ (55) ಎಂಬವರು  ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು, ಇಂದು ಸಾಯಂಕಾಲ ಬೆಳಕಿಗೆ ಬಂದಿದೆ.

ಮೂಡುಕೊಣಾಜೆಯ ಕುಕ್ಕುದಕಟ್ಟೆ ನಿವಾಸಿ ರವಿ ಪೂಜಾರಿಯವರು ಹಲವು ವರ್ಷಗಳಿಂದ ಚಾಲಕರಾಗಿ ಕೆಲಸ ನಿರ್ವಹಿಸಿದ್ದು, ಅನಾರೋಗ್ಯದ ಕಾರಣ ಕೆಲಸವನ್ನು ಬಿಟ್ಟಿದ್ದರು. ಅನಾರೋಗ್ಯ ಕಾರಣದಿಂದ ಅವರು ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments

Advertisement