ದಕ್ಷಿಣ ಕನ್ನಡಕ್ಕೆ ಹೊಸ ಜಿಲ್ಲಾಧಿಕಾರಿ:ರಾಜ್ಯ ಸರ್ಕಾರದಿಂದ ಆದೇಶ

ಜಾಹೀರಾತು/Advertisment
ಜಾಹೀರಾತು/Advertisment


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರವಿಕುಮಾರ್ ಅವರು ನೂತನ ಡಿಸಿಯಾಗಲಿದ್ದಾರೆ.

ಹಿಂದಿನ ಡಿಸಿ ಕೆವಿ ರಾಜೇಂದ್ರ ಅವರ ವರ್ಗಾವಣೆ ನಂತರ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ಡಾ. ಕುಮಾರ್ ಅವರಿಂದ ನೂತನ ಡಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಎಂ ಆರ್ ರವಿಕುಮಾರ್ ಅವರು 2012ರ ಬ್ಯಾಚಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Post a Comment

0 Comments