ರಾಜ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಆಗಮನ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾಹಿತಿ

ಜಾಹೀರಾತು/Advertisment
ಜಾಹೀರಾತು/Advertisment


ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸುತ್ತಿದ್ದು ಬೆಂಗಳೂರಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ‌.


ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು.


ಈ ಸಂದರ್ಭದಲ್ಲಿ ಸಚಿವರಾದ ಡಾ. ಅಶ್ವಥ್ ನಾರಾಯಣ್, ಮಾಜಿ ಸಚಿವರಾದ ಶ್ರೀ ಡಿ. ವಿ. ಸದಾನಂದ ಗೌಡ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ. ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ ನಾರಾಯಣ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನ ಮತ್ತು ಪ್ರಮುಖರು ಉಪಸ್ಥಿತರಿದ್ದರು. 

Post a Comment

0 Comments