ಕುದ್ರೋಳಿ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ:ಜನಾರ್ದನ ಪೂಜಾರಿಯ ಆಶೀರ್ವಾದ ಪಡೆದ ಸಂಸದರು

ಜಾಹೀರಾತು/Advertisment
ಜಾಹೀರಾತು/Advertisment


ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ನವರಾತ್ರಿಯ ಅಂಗವಾಗಿ ಕುದ್ರೊಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ದಸರಾ ರೂವಾರಿ, ಮಾಜಿ ಕೇಂದ್ರ ಸಚಿವರು, ಹಿರಿಯ ರಾಜಕೀಯ ನಾಯಕರಾದ‌ ಶ್ರೀ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಅಶಿರ್ವಾದ ಪಡೆದರು.



ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು. 

Post a Comment

0 Comments