ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ


ನ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ನ.22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನ. 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ


Post a Comment

0 Comments

Advertisement