ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ವತಿಯಿಂದ ಮಾಸಿಕ ಸೇವಾ ಕಾರ್ಯಗಳ ಅಂಗವಾಗಿ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ರೂ. 15000 ದೇಣಿಗೆ, ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಂಗಳೂರು ಪಣಂಬೂರಿನ ನಳಿನಾಕ್ಷಿ ಅವರಿಗೆ ರೂ 15000 ದೇಣಿಗೆಯನ್ನು ಹಸ್ತಾಂತರಿಸಲಾಯಿತು.
ಮೂಡುಬಿದಿರೆ ಪ್ರೆಸ್ ಕ್ಲಬ್ ಕೋಶಾಧಿಕಾರಿ ಎಂ.ಗಣೇಶ್ ಕಾಮತ್ ಚೆಕ್ ವಿವರಿಸಿದರು. ಟ್ರಸ್ಟ್ ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments