ಬಡಗಮಿಜಾರು: ಚಿರತೆ ದಾಳಿಗೆ ಕರು ಬಲಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಮೂಡುಬಿದಿರೆ: ಚಿರತೆಯೊಂದು ದನದ ಕರುವಿನ ಮೇಲೆರಗಿ ತಿಂದು ಸಾಯಿಸಿದ ಘಟನೆ    ಬಡಗ ಮಿಜಾರಿನಲ್ಲಿ ನಡೆದಿದೆ.

ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಪಂಜುರ್ಲಿ ಗುಡ್ಡೆಯ ಪುನ್ಕೆದಚ್ಚಿಲ್ ದಿನೇಶ್ ಅವರ ಮನೆಯ ಒಂದೂವರೆ ತಿಂಗಳಿನ ಕರು ಇದಾಗಿದೆ. ಇವರು ತೋಟದಲ್ಲಿ ಕರುವನ್ನು ಮೇಯಲು ಕಟ್ಟಿದ್ದು ಅಲ್ಲಿಯೆ ಚಿರತೆ ಕರುವಿನ ಮೇಲೆರಗಿ ತಿಂದಿದೆ.

ಮೂಡುಬಿದಿರೆ ಅರಣ್ಯ ಇಲಾಖೆಯ ಉಪವಲಯಾರಣ್ಯಾಧಿಕಾರಿ ಅಶ್ವಿತ್ ಗಟ್ಟಿ  ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಧನದ ಭರವಸೆಯನ್ನು  ನೀಡಿದ್ದಾರೆ.

Post a Comment

0 Comments

Advertisement