ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಜಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ದಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದ ಕಾಲೇಜಿನ ವಿದ್ಯುತ್ ಸಂಪರ್ಕವನ್ನು ಮೆಸ್ಕಂ ಇಲಾಖೆಯು ಇಂದು ಕಡಿತಗೊಳ್ಳಿಸಿದ್ದು ಈ ಮೂಲಕ ಹಿಂದೂ ಜಾಗರಣ ವೇದಿಕೆಯು ಪುರಸಭೆಗೆ ನೀಡಿರುವ ಮನವಿಗೆ ಪ್ರಥಮ ಹಂತದಲ್ಲಿ ಜಯ ದೊರಕಿದೆ.
0 Comments