ಭಾ.ಜ.ಪಾ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಇಲ್ಲಿನಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.

ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ  ಶಾಸಕ  ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ  ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್,ಕೇಶವ ಕರ್ಕೇರಾ, ನಗರ ಸಭೆ ಹಾಗೂ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು,ಪಂಚಾಯತ್ ಅಧ್ಯಕ್ಷರು, ಮಂಡಲ ಹಾಗೂ ವಿವಿಧ ಮೊರ್ಚಾ ಹಾಗು ಪ್ರಕೋಷ್ಠಗಳ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರುಗಳು ಉಪಸ್ಥಿತರಿದ್ದರು‌.

Post a Comment

0 Comments