ನ್ಯಾಯಲಯದ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಅವರು ಈ ವಿವಾದದ ಕುರಿತ ಇತರ ಅರ್ಜಿಗಳ ವಿಚಾರಣೆಗೆ ಜನವರಿ 8ಕ್ಕೆ ದಿನಾಂಕ ನಿಗದಿ ನ್ಯಾಯಾಲಯ ನಿಗದಿ ಮಾಡಿದೆ.
ಮಳಲಿ ಮಸೀದಿ ಜಾಗ ವಕ್ಫ್ ಆಸ್ತಿ ಆಗಿರುವುದರಿಂದ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆ ಅಧಿಕಾರವಿಲ್ಲ ಎಂದು ಅರ್ಜಿ ಸಲ್ಲಿಸಿದ್ದ ಮಸೀದಿ ಪರ ವಕೀಲರ ವಾದಕ್ಕೆ ಮನ್ನಣೆ ದೊರೆತಿಲ್ಲ.
ವಕ್ಫ್ ಕೂಡ ನಮ್ಮ ಸರಕಾರದ ಅಂಗವಾಗಿರುವುದರಿಂದ ಅದಕ್ಕೆ ಬೇರೆ ನ್ಯಾಯಲಯ,ಕಾನೂನು ಎಂಬ ಭಾವನೆ ಬೇಡ. ನ್ಯಾಯಾಲಯವು ವಿಚಾರಣೆ ನಡೆಸಿ ಸೂಕ್ತ ತೀರ್ಪು ಹೊರಬರುವ ವಿಶ್ವಾಸವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
0 Comments